Job 41:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ. ಅದರ ಕಣ್ಣುಗಳು ಮುಂಜಾನೆಯ ಬೆಳಕಿನಂತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ.
Kannada BSI Bible 2016
ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ.
Kannada Bible (KNCL) BSI 2016
ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ ಅದರ ಕಣ್ಣುಗಳು ಅರುಣನೇತ್ರಕ್ಕೆ ಸಮಾನವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಸೀನಿನ ತುಂತುರುಗಳು ಬೆಳಕಿನ ಹೊಳಪನ್ನು ಹೊರಹಾಕುವುದು; ಅದರ ಕಣ್ಣುಗಳು ಉದಯದ ಕಿರಣಗಳ ಹಾಗೆ ಇವೆ.