Job 41:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಯ್ದಮಡಕೆಯ ಕೆಳಗೆ ಉರಿಯುತ್ತಿರುವ ಆಪು ಹುಲ್ಲಿನಿಂದ ಬರುವ ಹೊಗೆಯಂತೆ ಅದರ ಮೂಗಿನಿಂದ ಹೊಗೆಯು ಹಾಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು.
Kannada BSI Bible 2016
ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಪುಹುಲ್ಲಿಗೆ ಬೆಂಕಿಯಿಕ್ಕಿ ಊದಿ ಕಾಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನ ಸೊಳ್ಳೆಗಳಿಂದ ಹೊಗೆ ಹಾಯುವದು.
Kannada Bible (KNCL) BSI 2016
ಹುಲ್ಲುಹಾಕಿ ಕಾಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಅದರ ಮೂಗಿನ ಹೊಳ್ಳೆಗಳಿಂದ ಹೊಗೆ ಹಾಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಪುಹುಲ್ಲಿಗೆ ಬೆಂಕಿಯಿಟ್ಟಾಗ ಕುದಿಯುವ ಪಾತ್ರೆಯೊಳಗಿಂದ ಆವಿ ಬರುವಂತೆ, ಅದರ ಮೂಗಿನೊಳಗಿಂದ ಹೊಗೆ ಹಾಯುವುದು.