Job 41:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಉಸಿರು ಇದ್ದಲನ್ನು ಹೊತ್ತಿಸುವುದು; ಜ್ವಾಲೆಗಳು ಅದರ ಬಾಯೊಳಗಿಂದ ಹಾರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು.
Kannada BSI Bible 2016
ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಉಸಿರೇ ಇದ್ದಲನ್ನು ಹೊತ್ತಿಸುವದು, ಜ್ವಾಲೆಯು ಬಾಯಿಂದೇಳುವದು.
Kannada Bible (KNCL) BSI 2016
ಇದ್ದಿಲನು ಹೊತ್ತಿಸಲು ಅದರ ಉಸಿರೇ ಸಾಕು ಅದರ ಬಾಯಿಂದ ಹೊರಹೊಮ್ಮುವುದು ಜ್ವಾಲೆಯು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಶ್ವಾಸವೇ ಇದ್ದಲನ್ನು ಹೊತ್ತಿಸುವುದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡುವುದು.