Job 41:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಕುತ್ತಿಗೆ ಬಹು ಶಕ್ತಿಯುತವಾಗಿದೆ; ಜನರು ಭಯಗೊಂಡು ಅದರ ಬಳಿಯಿಂದ ಓಡಿಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು.
Kannada BSI Bible 2016
ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವದು.
Kannada Bible (KNCL) BSI 2016
ಅದರ ಬಲ ನೆಲೆಗೊಂಡಿದೆ ಕುತ್ತಿಗೆಯಲಿ ಭಯವು ತಾಂಡವಾಡುತ್ತದೆ ಅದರ ಮುಂಗಡೆಯಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿರುವುದು; ಅದರ ಮುಂದೆ ಭಯವು ಸಾಗುತ್ತಿರುವುದು.