Job 41:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದರ ಚರ್ಮದಲ್ಲಿ ಯಾವ ಬಲಹೀನತೆಯೂ ಇಲ್ಲ. ಅದು ಕಬ್ಬಿಣದಂತೆ ಗಟ್ಟಿಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.
Kannada BSI Bible 2016
ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಂಸದ ಮಡತೆಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.
Kannada Bible (KNCL) BSI 2016
ಅಂಟಿಕೊಂಡಿದೆ ಅದರ ಮಾಂಸದ ಮಡಿಕೆಗಳು ಗಟ್ಟಿಯಾಗಿ ಅದರ ಮಾಂಸಖಂಡ ನಿಬಿಡವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲದೆ ಇರುತ್ತವೆ.