Job 41:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಹೃದಯ ಬಂಡೆಯಂತಿದೆ. ಅದಕ್ಕೆ ಭಯವೇ ಇಲ್ಲ. ಬೀಸುವ ಕೆಳಗಲ್ಲಿನಂತೆ ಅದು ಗಟ್ಟಿಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.
Kannada BSI Bible 2016
ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.
Kannada Bible (KNCL) BSI 2016
ಅದರ ಹೃದಯ ಬಂಡೆಯಂತೆ ಅದರ ಗಟ್ಟಿ, ಬೀಸುವ ಕೆಳಗಲ್ಲಿನಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಹೃದಯವು ಬಂಡೆಯಂತೆಯೂ, ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.