Job 41:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಬಡಿಯುವ ಖಡ್ಗ, ಭರ್ಜಿ ಈಟಿಗಳು ಹಿಂದಕ್ಕೆ ಪುಟಹಾರುತ್ತವೆ. ಯಾವ ಆಯುಧಗಳೂ ಅದನ್ನು ನೋಯಿಸಲಾರವು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ.
Kannada BSI Bible 2016
ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಬರ್ಜಿ ಈಟಿ ಇವುಗಳೂ ವ್ಯರ್ಥವೇ.
Kannada Bible (KNCL) BSI 2016
ಕತ್ತಿಯಿಂದ ಹೊಡೆದರೆ ಅದಕ್ಕೇನೂ ಆಗದು ಭರ್ಜಿ, ಬಾಣ, ಈಟಿಗಳಿಂದ ಏನೂ ಆಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖಡ್ಗದಿಂದ ಹೊಡೆದರೆ ಅದಕ್ಕೇನೂ ಆಗುವುದಿಲ್ಲ; ಭರ್ಜಿ, ಬಾಣ, ಕವಚ ಇವುಗಳಿಂದಲೂ ಅದಕ್ಕೆ ಏನು ಆಗುವುದಿಲ್ಲ.