Job 41:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಕಬ್ಬಿಣವನ್ನು ಒಣಹುಲ್ಲಿನಂತೆಯೂ ತಾಮ್ರವನ್ನು ಲೊಡ್ಡುಮರದಂತೆಯೂ ಮುರಿದುಹಾಕುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು.
Kannada BSI Bible 2016
ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಲೊಡ್ಡುಮರವನ್ನಾಗಿಯೂ ಭಾವಿಸುವದು.
Kannada Bible (KNCL) BSI 2016
ಕಬ್ಬಿಣ ಅದಕ್ಕೆ ಒಣ ಹುಲ್ಲಿನಂತೆ ಕಂಚು ಅದಕ್ಕೆ ಟೊಳ್ಳುಮರದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಬ್ಬಿಣವು ಅದಕ್ಕೆ ಒಣಹುಲ್ಲಿನಂತೆಯೂ, ಕಂಚು ಅದಕ್ಕೆ ಕೊಳೆತ ಕಟ್ಟಿಗೆಯಂತೆಯೂ ಇರುವುದು.