Job 41:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಣಗಳೂ ಅದನ್ನು ಓಡಿಸಲಾರವು, ಕವಣಿಕಲ್ಲುಗಳೂ ಅದಕ್ಕೆ ಒಣಹುಲ್ಲಿನಂತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.
Kannada BSI Bible 2016
ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಬು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.
Kannada Bible (KNCL) BSI 2016
ಅದನು ಬಿಲ್ಲುಬಾಣಗಳಿಂದ ಓಡಿಸಲು ಅಸಾಧ್ಯ ಕಣಿವೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಿವ್ಯಾತಾನ್ ಮೊಸಳೆಯನ್ನು ಬಿಲ್ಲುಬಾಣಗಳು ಓಡಿಸಲು ಅಸಾಧ್ಯ; ಕವಣೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.