Job 41:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ತನಗೆ ಬಡಿದ ಮರದ ದೊಣ್ಣೆಯನ್ನು ಹುಲ್ಲುಕಡ್ಡಿಯೆಂದು ಭಾವಿಸಿಕೊಳ್ಳುವುದು. ಮನುಷ್ಯರು ಬಿರುಸಾಗಿ ಎಸೆಯುವ ಭರ್ಜಿಗಳನ್ನು ಕಂಡು ನಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು.
Kannada BSI Bible 2016
ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವದು; ಬಿರ್ರನೆ ಬರುವ ಈಟಿಗೆ ನಗುವದು.
Kannada Bible (KNCL) BSI 2016
ದೊಣ್ಣೆಗಳು ಅದಕ್ಕೆ ಹುಲ್ಲುಕಡ್ಡಿಯ ಹಾಗೆ ಅದು ನಗುತ್ತದೆ ಸರ್ರನೆ ಬರುವ ಈಟಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೊಣ್ಣೆಗಳು ಅದಕ್ಕೆ ಒಣಹುಲ್ಲಿನ ಹಾಗೆ ಇರುವುದು; ಭರ್ಜಿ ಅದಕ್ಕೆ ತಾಕಿದರೆ, ಅದು ನಗುವುದು.