Job 41:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಕೆಳಭಾಗವು ಮಡಕೆಯ ಹರಿತವಾದ ಚೂರುಗಳಂತಿವೆ. ಅದು ನಡೆಯುವಾಗ ಒಕ್ಕಣೆಯ ಸುತ್ತಿಗೆಯಂತೆ ಮಣ್ಣಿನಲ್ಲಿ ಕುಳಿಗಳನ್ನು ಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು.
Kannada BSI Bible 2016
ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕೆಳಭಾಗವು ಮೊನೆಮೊನೆಯಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಿಕೆಯ ಹಾಗೆ ನೀಡಿಕೊಂಡಿರುವದು.
Kannada Bible (KNCL) BSI 2016
ಅದರ ಹೊಟ್ಟೆಯ ಅಡಿಭಾಗವು ಬೋಕಿಬಿಲ್ಲೆಗಳಂತೆ ಚೂಪು ಹಲಿವೆಯ ಹಾಗೆ ಕೆಸರಿನ ಮೇಲೆ ಮೈ ಚಾಚಿಕೊಂಡಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಹೊಟ್ಟೆಯ ಅಡಿಯಲ್ಲಿ ಚೂಪಾದ ಒಡೆದ ಮಡಕೆಗಳಂತಿವೆ, ಅದು ಕೆಸರಿನ ಮೇಲೆ ತೆನೆಬಡಿಯುವ ಯಂತ್ರದಿಂದ ಆಗುವ ಗುರುತಿನಂತಿರುವುದು.