Job 41:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಡಕೆಯಲ್ಲಿ ಕುದಿಯುತ್ತಿರುವ ನೀರಿನಂತೆಯೂ ಮಡಕೆಯಲ್ಲಿ ಕುದಿಯುತ್ತಿರುವ ಎಣ್ಣೆಯಂತೆಯೂ ಅದು ನೀರನ್ನು ಕುದಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು.
Kannada BSI Bible 2016
ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವದು.
Kannada Bible (KNCL) BSI 2016
ಜಲನಿಧಿಯನು ಅದು ಕುದಿಸುತ್ತದೆ ಹಂಡೆಯ ನೀರಿನಂತೆ ಸಮುದ್ರವನು ಕಲಕಿಸುತ್ತದೆ ತೈಲದ ಕುಡಿಕೆಯಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಆಳವಾದ ನೀರನ್ನು ಕುದಿಯುವ ಹಂಡೆಯ ನೀರಿನಂತೆ ಕಲಕುವುದು; ಸಮುದ್ರವನ್ನು ತೈಲದ ಪಾತ್ರೆಯ ಹಾಗೆಯೂ ಕದಲಿಸುವುದು.