Job 41:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿ ನೊರೆಯನ್ನು ಉಂಟುಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.
Kannada BSI Bible 2016
ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಗರಕ್ಕೆ ನರೆ ಬಂತೋ ಎಂದು ಊಹಿಸುವ ಹಾಗೆ ತಾನು ಬಂದ ದಾರಿಯನ್ನು ಶುಭ್ರಪಡಿಸುವದು.
Kannada Bible (KNCL) BSI 2016
ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಗರಕ್ಕೆ ನೆರೆ ಬಂತೋ ಎಂಬಂತೆ, ಅದು ತಾನು ಬಂದ ಹಾದಿಯನ್ನೇ ಬೆಳ್ಳಗಾಗುವಂತೆ ಮಾಡುವುದು.