Job 41:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಮೇಲಿರುವ ಯಾವ ಪ್ರಾಣಿಯೂ ಅದರಂತಿಲ್ಲ. ಈ ಪ್ರಾಣಿಯೊಂದೇ ಯಾವುದಕ್ಕೂ ಭಯಪಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ, ಭಯವಿಲ್ಲದೆ ಇರುವುದಕ್ಕಾಗಿ ಸೃಷ್ಟಿಸಲ್ಪಟ್ಟಿದೆ.
Kannada BSI Bible 2016
ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ, ಭಯವಿಲ್ಲದ್ದಾಗಿ ಸೃಷ್ಟಿಸಲ್ಪಟ್ಟಿದೆ.
Kannada Bible (KNCL) BSI 2016
ಜಗದಲ್ಲೆಲ್ಲೂ ಸಿಗದು ಇದಕ್ಕೆ ಸಾಟಿ ಭಯಭೀತಿಯಿಲ್ಲದ್ದು ಈ ಸೃಷ್ಟಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಮೇಲೆ ಇದಕ್ಕೆ ಸಮಾನವಾದದ್ದು ಇಲ್ಲ; ಇದು ಭಯಭೀತಿಯಿಲ್ಲದ ಸೃಷ್ಟಿ.