Job 41:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಪಕ್ಷಿಯೊಂದಿಗೆ ಆಟವಾಡುವಂತೆ ಅದರ ಜೊತೆಯಲ್ಲಿ ಆಟವಾಡುವಿಯಾ? ನಿನ್ನ ದಾಸಿಯರು ಅದರೊಂದಿಗೆ ಆಟವಾಡಲೆಂದು ಹಗ್ಗದಿಂದ ಅದನ್ನು ಕಟ್ಟಿಹಾಕುವಿಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಪಕ್ಷಿಯಂತೆ ಆಡಿಸುವೆಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವೆಯಾ?
Kannada BSI Bible 2016
ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಪಕ್ಷಿಯಂತೆ ಆಡಿಸುವಿಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವಿಯಾ?
Kannada Bible (KNCL) BSI 2016
ಅದನು ಹಕ್ಕಿಯಂತೆ ಆಡಿಸಬಲ್ಲೆಯಾ? ಆಟಕ್ಕೆಂದು ಹುಡುಗಿಯರಿಗೆ ಹಿಡಿದುಕೊಡಬಲ್ಲೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಕುಪಕ್ಷಿಯಂತೆ ಅದನ್ನು ಆಡಿಸಬಲ್ಲೆಯಾ? ಮನೆಯಲ್ಲಿರುವ ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟಿ ಹಾಕಬಲ್ಲೆಯಾ?