Job 41:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಭರ್ಜಿಗಳನ್ನು ಎಸೆದು ಅದರ ಚರ್ಮಕ್ಕೂ ತಲೆಗೂ ನಾಟಿಸಬಲ್ಲೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ಅಥವಾ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲೆಯಾ?
Kannada BSI Bible 2016
ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲಿಯಾ?
Kannada Bible (KNCL) BSI 2016
ಅದರ ಚರ್ಮವನು ಕೊಂಡಿಗಳಿಂದ ಚುಚ್ಚಬಲ್ಲೆಯಾ? ಅದರ ತಲೆಯನು ಮೀನು ಹಿಡಿಯುವ ಭರ್ಜಿಯಿಂದ ತಿವಿಯಬಲ್ಲೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮೊಸಳೆಯ ಚರ್ಮವನ್ನು ಮುಳ್ಳುಗಳಿಂದ ಚುಚ್ಚಬಲ್ಲೆಯಾ? ಅದರ ತಲೆಯನ್ನು ಮೀನು ಹಿಡಿಯುವ ಈಟಿಯಿಂದ ತಿವಿಯಬಲ್ಲೆಯಾ?