Job 42:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ ಯೋಬನು ಏಳು ಗಂಡುಮಕ್ಕಳನ್ನೂ ಮೂವರು ಹೆಣ್ಣುಮಕ್ಕಳನ್ನೂ ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
Kannada BSI Bible 2016
ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ ಮೂರು ಮಂದಿ ಹೆಣ್ಣುಮಕ್ಕಳೂ ಆದರು.
Kannada Bible (KNCL) BSI 2016
ಅವನಿಗೆ ಹದಿನಾಲ್ಕು ಸಾವಿರ ಕುರಿಗಳು, ಆರು ಸಾವಿರ ಒಂಟೆಗಳು, ಒಂದು ಸಾವಿರ ಜೋಡಿ ಎತ್ತುಗಳು, ಒಂದು ಸಾವಿರ ಕತ್ತೆಗಳು ದೊರಕಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ಏಳು ಪುತ್ರರೂ ಮೂರು ಪುತ್ರಿಯರೂ ಹುಟ್ಟಿದರು.