Job 42:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನು ಮೊದಲನೆ ಮಗಳಿಗೆ ‘ಯೆಮೀಮ’ ಎಂತಲೂ, ಎರಡನೆಯವಳಿಗೆ ‘ಕೆಚೀಯ’ ಎಂತಲೂ ಮೂರನೆಯವಳಿಗೆ ‘ಕೆರೆನ್ಹಪ್ಪೂಕ್’ ಎಂತಲೂ ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.
Kannada BSI Bible 2016
ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ಅಲ್ಲದೆ ಏಳು ಮಂದಿ ಗಂಡುಮಕ್ಕಳು, ಮೂರು ಮಂದಿ ಹೆಣ್ಣುಮಕ್ಕಳು ಹುಟ್ಟಿದರು. ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಬನು ಮೊದಲನೆಯವಳಿಗೆ ಯೆಮೀಮಳೆಂದೂ ಎರಡನೆಯವಳಿಗೆ ಕೆಚೀಯಳೆಂದೂ ಮೂರನೆಯವಳಿಗೆ ಕೆರೆನ್ ಹಪ್ಪೂಕ್ ಎಂದೂ ಹೆಸರಿಟ್ಟನು.