Job 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೋಬನೇ, ನೀನು ಕೂಗಿಕೊಂಡರೂ ನಿನಗೆ ಉತ್ತರಿಸುವವರಿಲ್ಲ; ದೇವದೂತರುಗಳಲ್ಲಿ ಯಾರನ್ನು ಆಶ್ರಯಿಸಿಕೊಳ್ಳುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ? ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ?
Kannada BSI Bible 2016
ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕೂಗಿದರೆ ನಿನಗೆ ಉತ್ತರಕೊಡುವವರುಂಟೋ? ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ?
Kannada Bible (KNCL) BSI 2016
“ಕೂಗಿ ನೋಡು, ಯಾರಿದ್ದಾರೆ ಉತ್ತರಕೊಡುವವರು ನಿನಗೆ? ಈಗ ಯಾರ ಕಡೆಗೆ, ಯಾವ ದೇವದೂತರ ಕಡೆಗೆ ತಿರುಗುವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ನೀನು ಕರೆದರೆ, ನಿನಗೆ ಉತ್ತರ ಕೊಡುವವರು ಇದ್ದಾರೋ? ಪರಿಶುದ್ಧರಲ್ಲಿ ಯಾರ ಕಡೆಗೆ ನೀನು ತಿರುಗಿಕೊಳ್ಳುವೆ?