Job 5:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾಯ ಮಾಡುವವನೂ ಗಾಯ ಕಟ್ಟುವವನೂ ಆತನೇ. ಆತನು ಗಾಯ ಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
Kannada BSI Bible 2016
ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
Kannada Bible (KNCL) BSI 2016
ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ.