Job 5:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಶನಕ್ಕೂ ಬರಗಾಲಕ್ಕೂ ನೀನು ನಗುವೆ. ನೀನು ಕ್ರೂರಪ್ರಾಣಿಗಳಿಗೆ ಭಯಪಡುವ ಅಗತ್ಯವಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಾಶಕ್ಕೂ, ಕ್ಷಾಮಕ್ಕೂ ನಗುವಿ; ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ.
Kannada BSI Bible 2016
ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಾಶನಕ್ಕೂ ಕ್ಷಾಮಕ್ಕೂ ನಗುವಿ; ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ.
Kannada Bible (KNCL) BSI 2016
ಕ್ಷಾಮಡಾಮರದಲ್ಲೂ ನೀನು ನಗುತ್ತಿರುವೆ ಕಾಡುಮೃಗಗಳಿಗೂ ನೀನು ಅಂಜದಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ.