Job 5:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸಂತಾನವು ದೊಡ್ಡದ್ದೆಂದೂ, ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ.
Kannada BSI Bible 2016
ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸಂತಾನವು ದೊಡ್ಡದ್ದೆಂದೂ ನಿನ್ನ ಸಂತತಿಯವರು ಭೂವಿುಯ ಹುಲ್ಲಿನಂತೆ [ಲೆಕ್ಕವಿಲ್ಲದವರು] ಎಂದೂ ನಂಬಿರುವಿ;
Kannada Bible (KNCL) BSI 2016
ನಿನ್ನ ಸಂತತಿ ದೊಡ್ಡದೆಂಬುದನು ನೀನು ತಿಳಿಯುವೆ ಅದು ಇಳೆಯ ಹುಲ್ಲಿನಂತೆ ಹುಲುಸಾಗಿ ಬೆಳೆವುದನು ಕಾಣುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಂತತಿಯು ಬಹಳವಾಗಿದೆ ಎಂದೂ, ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ.