Job 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿಪತ್ಕಾಲಗಳು ಬರುವುದು ಧೂಳಿನಿಂದಲ್ಲ; ಕೇಡು ಬೆಳೆಯುವುದು ನೆಲದಿಂದಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ; ದುಃಖವು ಭೂಮಿಯಿಂದ ಮೊಳೆಯುವುದಿಲ್ಲ.
Kannada BSI Bible 2016
ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಡು ಉದ್ಭವಿಸುವದು ಮಣ್ಣಿನಿಂದಲ್ಲಾ; ಶ್ರಮೆಯು ಭೂವಿುಯಿಂದ ಮೊಳೆಯುವದಿಲ್ಲ.
Kannada Bible (KNCL) BSI 2016
ಕೇಡುಹುಟ್ಟುವುದು ಮಣ್ಣಿನಿಂದಲ್ಲ ದುಃಖ ಮೊಳೆವುದು ಭೂಮಿಯಿಂದಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಣ್ಣಿನಿಂದ ಕಷ್ಟಗಳು ಹುಟ್ಟುವುದಿಲ್ಲ; ಭೂಮಿಯಿಂದ ತೊಂದರೆ ಮೊಳೆಯುವುದಿಲ್ಲ.