Job 5:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ನಾನೇನಾದರೂ ನಿನ್ನ ಸ್ಥಿತಿಯಲ್ಲಿದ್ದಿದ್ದರೆ, ದೇವರನ್ನೇ ಆಶ್ರಯಿಸಿಕೊಂಡು ನನ್ನ ಕಷ್ಟವನ್ನು ಆತನಿಗೆ ಹೇಳಿಕೊಳ್ಳುತ್ತಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.
Kannada BSI Bible 2016
ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಈ ಸಂದರ್ಭದಲ್ಲಿ] ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.
Kannada Bible (KNCL) BSI 2016
ನಾನು ನೀನಾಗಿದ್ದರೆ ದೇವರಿಗೆ ಮೊರೆಯಿಡುತ್ತಿದ್ದೆ ನನ್ನ ವಿಷಯವನು ಆತನ ಕೈಗೆ ಬಿಡುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನೀನಾಗಿದ್ದರೆ ದೇವರಿಗೇ ಬೇಡಿಕೊಳ್ಳುತ್ತಿದ್ದೆ; ನನ್ನ ವಿಷಯವನ್ನು ದೇವರ ಮುಂದೆಯೇ ಇಡುತ್ತಿದ್ದೆ.