Job 6:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೋಬನು ಹೀಗೆ ಉತ್ತರಿಸಿದನು: “ನನ್ನ ಸಂಕಟವನ್ನು ತೂಕಮಾಡುವುದಕ್ಕೂ ನನ್ನ ಕಷ್ಟವನ್ನೆಲ್ಲಾ ತಕ್ಕಡಿಯ ಮೇಲಿಡುವುದಕ್ಕೂ ಸಾಧ್ಯವಿದ್ದರೆ, (Verses 1-2)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೋಬನು ಮತ್ತೆ ಇಂತೆಂದನು,
Kannada BSI Bible 2016
ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೋಬನು ಮತ್ತೆ ಇಂತೆಂದನು -
Kannada Bible (KNCL) BSI 2016
ಅದಕ್ಕೆ ಉತ್ತರವಾಗಿ ಯೋಬನು ಹೀಗೆಂದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೋಬನು ಉತ್ತರವಾಗಿ ಹೀಗೆಂದನು: