Job 6:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವರ್ತಕರ ತಂಡಗಳು ಅವುಗಳ ದಾರಿಗಳಿಂದ ಬೇರೆ ಕಡೆಗೆ ತಿರುಗಿಕೊಳ್ಳುವರು. ಅವರು ಅಲೆಯುತ್ತಾ ಮರುಭೂಮಿಗೆ ಹೋಗಿ ಕಾಣದಂತಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣಮಾಡುವ ವರ್ತಕರ ಗುಂಪುಗಳು ಓರೆಯಾಗಿ, ಮರುಭೂಮಿಗೆ ತಿರುಗಿ ನಾಶವಾಗುತ್ತವೆ.
Kannada BSI Bible 2016
ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು ವಾರೆಯಾಗಿ ಮರುಭೂವಿುಗೆ ತಿರುಗಿ ನಾಶವಾಗುತ್ತವೆ.
Kannada Bible (KNCL) BSI 2016
ಪ್ರಯಾಣಮಾಡುವ ವರ್ತಕರು ಇಂಥ ತೊರೆಗಳ ಮಾರ್ಗವಾಗಿ ಮರಳುಗಾಡಿನಲ್ಲೆ ನಾಶವಾಗುವರು ಅಲೆದಲೆದು ನೀರಿಗಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು, ದಾರಿತಪ್ಪಿ ಮರಳುಗಾಡಿನಲ್ಲಿ ಅಲೆದು ನಾಶವಾಗುತ್ತವೆ.