Job 6:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನನಗೆ ಏನಾದರೂ ಕೊಡಿ’ ಎಂದಾಗಲಿ ‘ನನಗೋಸ್ಕರವಾಗಿ ನಿಮ್ಮ ಐಶ್ವರ್ಯದಿಂದ ಇಂಥವನಿಗೆ ಲಂಚಕೊಡಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಬಿನ್ನಹವೇನು? ‘ನನಗೆ ದಾನಮಾಡಿರಿ’ ಎಂದು ಬಿನ್ನವಿಸಿದೆನೋ? ನಿಮ್ಮ ಆಸ್ತಿಯಿಂದ, ‘ನನಗಾಗಿ ಲಂಚಕೊಡಿರಿ’ ಎಂದೆನೋ?
Kannada BSI Bible 2016
ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬಿನ್ನಹವೇನು? ನನಗೆ ದಾನಮಾಡಿರಿ ಎಂದು ಬಿನ್ನವಿಸಿದೆನೋ? ನಿಮ್ಮ ಆಸ್ತಿಯಿಂದ ನನಗಾಗಿ ಲಂಚಕೊಡಿರಿ ಎಂದೆನೋ?
Kannada Bible (KNCL) BSI 2016
ದಾನ ನೀಡಿರೆಂದು ನಿಮ್ಮನು ಬಿನ್ನವಿಸಿದೆನೋ? ನಿಮ್ಮಾಸ್ತಿಯಿಂದ ಲಂಚವನು ಕೋರಿದೆನೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮನ್ನು, ‘ನನಗೆ ದಾನಮಾಡಿರಿ,’ ಎಂದು ಬಿನ್ನವಿಸಿದೆನೋ? ‘ನಿಮ್ಮ ಆಸ್ತಿಯಿಂದ ನನಗಾಗಿ ಈಡು ಕೊಡಿರಿ,’ ಎಂದೆನೋ?