Job 6:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವಿ! ನನ್ನ ದುಃಖವು ಸಮುದ್ರದ ಮರಳಿಗಿಂತಲೂ ಭಾರವಾಗಿದೆ. ಆದ್ದರಿಂದಲೇ ನನ್ನ ಮಾತುಗಳು ಮೂರ್ಖತನದಂತೆ ಕಾಣುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು ದುಡುಕಿನಿಂದ ಮಾತನಾಡಿದ್ದೇನೆ.
Kannada BSI Bible 2016
ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವದು; ಆದದರಿಂದಲೇ ಆತುರದಿಂದ ಮಾತಾಡಿದ್ದೇನೆ.
Kannada Bible (KNCL) BSI 2016
ಆಗ ತಿಳಿಯುವುದು ನನ್ನ ವಿಪತ್ತು ಕಡಲ ತೀರದ ಮರಳಿಗಿಂತ ಭಾರವೆಂದು. ಎಂತಲೇ ನಾನಾಡಿದ ಮಾತು ದುಡುಕಿನಿಂದ ಆಡಿದ ಮಾತುಗಳೆಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ; ನನ್ನ ಮಾತುಗಳು ದುಡುಕಿದ್ದರಲ್ಲಿ ಆಶ್ಚರ್ಯವಿಲ್ಲ.