Job 6:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಸುಳ್ಳು ಹೇಳುತ್ತಿಲ್ಲ. ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ನನಗೆ ಗೊತ್ತಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರುಚಿಗೆ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ಸತ್ಯಾಸತ್ಯಗಳ, ನ್ಯಾಯಾನ್ಯಾಯಗಳನ್ನು ವಿವೇಚಿಸುವ ಸಾಮರ್ಥ್ಯ ನನಗಿಲ್ಲವೇ?
Kannada BSI Bible 2016
ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ರುಚಿವಿಮರ್ಶೆಯಲ್ಲಿ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ನನ್ನ ಅಂಗಳವು ವಿಪತ್ತುಗಳ [ನ್ಯಾಯಾನ್ಯಾಯವನ್ನು] ವಿವೇಚಿಸಲಾರದೋ?
Kannada Bible (KNCL) BSI 2016
ರುಚಿ ವಿಷಯದಲ್ಲಿ ನಾಲಿಗೆ ತಪ್ಪುಮಾಡುತ್ತದೆಯೇ? ಸತ್ಯಾಸತ್ಯಗಳ ವಿವೇಚನೆ ನನಗಿಲ್ಲವೇ?’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ನಾಲಿಗೆಯಲ್ಲಿ ದುಷ್ಟತನ ಇದೆಯೋ? ವಿಪತ್ತುಗಳ ವಿವೇಚನೆಯು ನನಗಿಲ್ಲವೋ?