Job 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ನಾನು ಮೌನವಾಗಿರುವುದಿಲ್ಲ! ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.
Kannada BSI Bible 2016
ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.
Kannada Bible (KNCL) BSI 2016
ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ನನ್ನ ಆತ್ಮದ ಕಹಿಯಲ್ಲಿ ನಾನು ವಾದಿಸುವೆನು.