Job 7:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಹಾಸಿಗೆಯು ನನ್ನನ್ನು ಸಂತೈಸುತ್ತದೆ; ನನ್ನ ಮಂಚವು ನನಗೆ ವಿಶ್ರಾಂತಿಯನ್ನೂ ಉಪಶಮನವನ್ನೂ ಕೊಡುತ್ತದೆ ಎಂದು ನಾನು ಆಲೋಚಿಸುವಾಗ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ
Kannada BSI Bible 2016
ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹಾಸಿಗೆಯು ನನ್ನನ್ನು ಸಂತಯಿಸುವದು. ನನ್ನ ಮಂಚವು ನನ್ನ ಬಾಧೆಯನ್ನು ಹೊರುವದು ಅಂದುಕೊಳ್ಳುವಾಗ
Kannada Bible (KNCL) BSI 2016
‘ನನ್ನ ಹಾಸಿಗೆಯೆ ನನಗೆ ಸಾಂತ್ವನ’ ಎಂದೆ ‘ನನ್ನ ಮಂಚವೆ ಚಿಂತೆಗೆ ಶಮನ’ ಎಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು; ನನ್ನ ಮಂಚವು ನನ್ನ ಚಿಂತೆಯನ್ನು ಶಮನ ಮಾಡಲಿ ಎಂದುಕೊಳ್ಳುವಾಗ,