Job 7:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ಮನುಷ್ಯನು ಎಷ್ಟರವನು? ನೀನು ಅವನನ್ನು ಸನ್ಮಾನಿಸುವುದೇಕೆ? ಅವನ ಕಡೆಗೆ ಗಮನ ಕೊಡುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?
Kannada BSI Bible 2016
ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾನವನು ಎಷ್ಟರವನು, ಅವನನ್ನು ನೀನು ಏಕೆ ಹೆಚ್ಚಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?
Kannada Bible (KNCL) BSI 2016
ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರೇ, ಮಾನವನು ಎಷ್ಟರವನು? ನೀವು ಮಾನವನಿಗೆ ಬಹು ಗೌರವ ಕೊಡುತ್ತೀರಿ, ಅವನ ಕಡೆಗೆ ಗಮನಹರಿಸುತ್ತೀರಿ.