Job 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಪ್ರತಿ ಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ? ಅವನನ್ನು ಪ್ರತಿಗಳಿಗೆಯಲ್ಲೂ ಪರೀಕ್ಷಿಸುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ?
Kannada BSI Bible 2016
ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
Kannada BSI JV (ಕನ್ನಡ ಸತ್ಯವೇದವು J.V. (BSI))
ದಿನಂಪ್ರತಿಯೂ ಅವನ ಮೇಲೆ ಲಕ್ಷ್ಯವಿಟ್ಟು ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವದೇಕೆ?
Kannada Bible (KNCL) BSI 2016
ದಿನ ಬಿಡದೆ ಅವನನ್ನು ಸಂದರ್ಶಿಸಲು; ಕ್ಷಣಕ್ಷಣಕ್ಕೂ ಅವನನ್ನು ಪರೀಕ್ಷಿಸಲು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನನ್ನು ಪ್ರತಿ ಉದಯದಲ್ಲಿ ವಿಚಾರಿಸುತ್ತೀರಿ, ನೀವು ಕ್ಷಣಕ್ಷಣಕ್ಕೆ ಅವನನ್ನು ಪರೀಕ್ಷಿಸುವುದೇಕೆ?