Job 7:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ?
Kannada BSI Bible 2016
ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೆಷ್ಟರವರೆಗೂ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವದಿಲ್ಲವೇ.
Kannada Bible (KNCL) BSI 2016
ನಿನ್ನ ದೃಷ್ಟಿಯನು ನನ್ನ ಮೇಲೆ ಎಷ್ಟುಕಾಲ ಇಡುವೆ? ಗುಟುಕು ಉಗುಳನು ನುಂಗಲು ಬಿಡುವುದಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಕಡೆಯಿಂದ ದೃಷ್ಟಿಯನ್ನು ತೊಲಗಿಸುವುದಿಲ್ಲವೋ? ನಾನು ಒಂದು ಕ್ಷಣ ಉಗುಳು ನುಂಗುವುದಕ್ಕೂ ನನ್ನನ್ನು ಬಿಡುವುದಿಲ್ಲ?