Job 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಲಗಿಕೊಳ್ಳುವಾಗ, ‘ಯಾವಾಗ ಏಳುವೆನೋ’ ಅಂದುಕೊಳ್ಳುವೆನು. ರಾತ್ರಿಯು ಬೆಳೆಯುತ್ತಾ ಹೋಗುವುದು; ಸೂರ್ಯೋದಯದವರೆಗೂ ಹೊರಳಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ.
Kannada BSI Bible 2016
ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ.
Kannada Bible (KNCL) BSI 2016
ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಲಗುವ ವೇಳೆಯಲ್ಲಿ, ‘ಯಾವಾಗ ಏಳುವೆನೋ?’ ಅಂದುಕೊಳ್ಳುವೆನು, ರಾತ್ರಿ ಬೆಳೆಯುತ್ತಾ ಹೋಗುತ್ತದೆ; ಉದಯದವರೆಗೂ ಹೊರಳಿ ಹೊರಳಿ ಸಾಕಾಗುತ್ತದೆ.