Job 7:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ. ನೀನು ನನಗಾಗಿ ಹುಡುಕುವೆ. ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ.
Kannada BSI Bible 2016
ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವದಿಲ್ಲ; ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವದಿಲ್ಲ.
Kannada Bible (KNCL) BSI 2016
ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ.