Job 8:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?
Kannada BSI Bible 2016
ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿನಗೆ ಬೋಧಿಸಿ ಬುದ್ಧಿಹೇಳಿ ಮನಃಪೂರ್ವಕವಾಗಿ ಮಾತಾಡುವದಿಲ್ಲವೋ?
Kannada Bible (KNCL) BSI 2016
ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?