Job 8:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀರು ಬತ್ತಿಹೋದರೆ ಅವು ಸಹ ಒಣಗಿಹೋಗುತ್ತವೆ. ಅವು ತುಂಬ ಎಳೆಯದಾಗಿರುವುದರಿಂದ ಕತ್ತರಿಸಿ ಉಪಯೋಗಿಸಲಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು.
Kannada BSI Bible 2016
ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಎಳೆಯದಾಗಿರುವಾಗಲೇ ವಿುಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ ಯಾರೂ ಕೊಯ್ಯದೆಯೇ ಇದು ಒಣಗಿ ಹೋಗುವದು.
Kannada Bible (KNCL) BSI 2016
ಆದರೂ ಮಿಕ್ಕ ಎಲ್ಲ ಸಸಿಗಳಿಗಿಂತ ಬಲು ಮುಂಚಿತವಾಗಿಯೆ ಒಣಗಿಹೋಗುತ್ತವೆ ಅವು ಯಾರೂ ಕೊಯ್ಯದೆಯೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ, ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಒಣಗಿಹೋಗುವುದು.