Job 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಭರವಸೆಯು ಬಹು ಬಲಹೀನವಾಗಿರುವುದು. ಅವನು ಜೇಡರಬಲೆಯ ಮೇಲೆ ಭರವಸವಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಭರವಸವು ಭಂಗವಾಗುವುದು, ಅವನ ಆಶ್ರಯವು ಜೇಡದ ಮನೆಯಂತಿರುವುದು.
Kannada BSI Bible 2016
ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಭರವಸವು ಭಂಗವಾಗುವದು, ಅವನ ಆಶ್ರಯವು ಜಾಡಹುಳದ ಮನೆಯಂತಿರುವದು.
Kannada Bible (KNCL) BSI 2016
ಅಂಥವನ ಭರವಸೆ ಭಂಗವಾಗುವುದು ಅವನ ನಿವಾಸ ಜೇಡರ ಗೂಡಿನಂತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವರ ಭರವಸೆಯು ಭಂಗವಾಗುವುದು; ಅವರ ಆಶ್ರಯವು ಜೇಡರ ಹುಳದ ಮನೆಯಂತಿರುವುದು.