Job 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಬೇಕಾದಷ್ಟು ನೀರನ್ನೂ ಬಿಸಿಲನ್ನೂ ಹೊಂದಿರುವ ಬಳ್ಳಿಯಂತಿರುವನು. ಆ ಬಳ್ಳಿಯ ಕವಲುಗಳು ತೋಟದಲ್ಲೆಲ್ಲಾ ಹರಡಿಕೊಳ್ಳುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ
Kannada BSI Bible 2016
ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು ತೋಟದಲ್ಲೆಲ್ಲಾ ಕವಲೊಡೆದು ಹರಡಿ
Kannada Bible (KNCL) BSI 2016
ಅಂಥವನು ಬಿಸಿಲಿನಲ್ಲೂ ಹಸಿರಾಗಿರುವ ಬಳ್ಳಿಯಂತೆ ಹರಡಿಕೊಳ್ಳುವನು ತೋಟದೊಳಗೆ ಕವಲೊಡೆದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ.