Job 8:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಕಲ್ಲುಕುಪ್ಪೆಯ ಸುತ್ತಲೂ ತನ್ನ ಬೇರುಗಳನ್ನು ಹೆಣೆದುಕೊಂಡು ಕಲ್ಲುಗಳಲ್ಲಿ ಬೆಳೆಯಲು ಒಂದು ಸ್ಥಳಕ್ಕಾಗಿ ನೋಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.
Kannada BSI Bible 2016
ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಕಲ್ಲು] ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು ಕಲ್ಲು ಸಂದಿನಲ್ಲಿಯೂ ನುಗ್ಗಬಲ್ಲನು.
Kannada Bible (KNCL) BSI 2016
ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ, ಕಲ್ಲುಗಳ ನಡುವೆ ನುಗ್ಗುತ್ತವೆ.