Job 8:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.
Kannada BSI Bible 2016
ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಅಲ್ಲಿಂದ ಕಿತ್ತುಹಾಕಿದರೆ ಆ ಸ್ಥಳವು - ನಿನ್ನನ್ನು ಕಾಣೆ ಎಂದು ಬೊಂಕುವದು.
Kannada Bible (KNCL) BSI 2016
ಅಲ್ಲಿಂದ ಅವನನ್ನು ಕಿತ್ತುಹಾಕಿದ್ದೇ ಆದರೆ ಅವನನ್ನು ಕಂಡದ್ದೇ ಇಲ್ಲ ಎಂದು ಬೊಂಕುವುದು ಆ ಸ್ಥಳ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ, ‘ನಾನು ನಿನ್ನನ್ನು ಎಂದಿಗೂ ನೋಡಿಲ್ಲ,’ ಎಂದು ಆ ನೆಲವು ಅವನನ್ನು ಅಲ್ಲಗಳೆಯುವುದು.