Job 8:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಆ ಬಳ್ಳಿ ಹೊಂದಿರುವ ಸಂತೋಷವೆಲ್ಲಾ ಅಷ್ಟೇ. ಬಳಿಕ ಆ ಮಣ್ಣಿನಿಂದ ಇತರ ಸಸಿಗಳು ಬೆಳೆಯುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ!
Kannada BSI Bible 2016
ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ!
Kannada Bible (KNCL) BSI 2016
ಇದುವೇ ಅಂಥವನಿಗೆ ಗಿಟ್ಟುವ ಸುಖ ಬೇರೆಯವರು ಮೊಳೆವರು ಅವನಿದ್ದ ಆ ನೆಲದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು.