Job 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗ್ರಹಿಸಲಶಕ್ಯವಾದ ಅದ್ಭುತಕಾರ್ಯಗಳನ್ನೂ ಅಸಂಖ್ಯಾತವಾದ ಮಹತ್ಕಾರ್ಯಗಳನ್ನೂ ಆತನು ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.
Kannada BSI Bible 2016
ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.
Kannada Bible (KNCL) BSI 2016
ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಕಂಡು ಹಿಡಿಯಲಾರದಂಥ ಮಹತ್ಕಾರ್ಯಗಳನ್ನೂ, ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾರೆ.