Job 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ.
Kannada BSI Bible 2016
ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣೆನು; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವದಿಲ್ಲ.
Kannada Bible (KNCL) BSI 2016
ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನ್ನ ಮುಂದೆ ಹಾದುಹೋದಾಗ, ನನಗೆ ಅವರು ಕಾಣುವುದಿಲ್ಲ; ದೇವರು ದಾಟಿ ಹೋಗುತ್ತಾರೆ; ಆದರೆ ನಾನು ಅವರನ್ನು ಗ್ರಹಿಸಿಕೊಳ್ಳುವುದಿಲ್ಲ.