Job 9:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ನಾನು ದೇವರೊಂದಿಗೆ ವಾದ ಮಾಡಲಾರೆ. ಆತನಿಗೆ ಉತ್ತರ ಕೊಡುವುದಕ್ಕೂ ನಾನು ಅಶಕ್ತನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.
Kannada BSI Bible 2016
ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೋ ದೇವರೊಂದಿಗೆ ವಾದಿಸಿ ಆತನಿಗೆ ಉತ್ತರಕೊಡುವದಕ್ಕೆ ಮತ್ತೂ ಅಶಕ್ತನು.
Kannada Bible (KNCL) BSI 2016
ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರೊಂದಿಗೆ ವಾದಿಸಲು ನಾನು ಅಶಕ್ತನು; ದೇವರಿಗೆ ತಕ್ಕ ಉತ್ತರ ಕೊಡಲು ನಾನು ಎಷ್ಟರವನು?