Job 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಗಳನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,
Kannada BSI Bible 2016
ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ
Kannada Bible (KNCL) BSI 2016
ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.