Job 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ” ಎಂಬುದು ನನ್ನ ಆಲೋಚನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.
Kannada BSI Bible 2016
ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಒಂದೇ ಸರಿ, ಆದಕಾರಣ ನಾನು - ನಿರ್ದೋಷಿಯನ್ನೂ ದೋಷಿಯನ್ನೂ ಆತನು ನಾಶಮಾಡುತ್ತಾನೆ ಎಂದು ಹೇಳುತ್ತೇನೆ.
Kannada Bible (KNCL) BSI 2016
ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’