Job 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ದಿನಗಳು ಓಟಗಾರನಿಗಿಂತಲೂ ವೇಗವಾಗಿ ಹೋಗುತ್ತಿವೆ. ಸುಖವಿಲ್ಲದ ನನ್ನ ದಿನಗಳು ಹಾರಿಹೋಗುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.
Kannada BSI Bible 2016
ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದಿನಗಳು ಅಂಚೆಯವನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.
Kannada Bible (KNCL) BSI 2016
ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನನ್ನ ದಿನಗಳು ಅಂಚೆಯವನಿಗಿಂತಲೂ ತ್ವರೆಯಾಗಿವೆ; ಆನಂದವನ್ನೂ ನೋಡದೆ ದಿನಗಳು ಓಡಿಹೋಗುತ್ತವೆ.