Job 9:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ದೂರು ಹೇಳುವುದಿಲ್ಲ. ನನ್ನ ನೋವನ್ನು ಮರೆತು ನನ್ನ ಮುಖವನ್ನು ಮಾರ್ಪಡಿಸಿಕೊಂಡು ನಗುವೆನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ,
Kannada BSI Bible 2016
ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ
Kannada Bible (KNCL) BSI 2016
ನನ್ನ ಪ್ರಲಾಪವನ್ನು ನಾನು ಮರೆತುಬಿಟ್ಟರೆ ಬಾಡಿದ ಮುಖವನ್ನು ಮಾರ್ಪಡಿಸಿಕೊಂಡರೆ ಹರ್ಷಿಸುವೆನೆಂದು ನಾನು ಮನಸ್ಸುಮಾಡಿದರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಾನು ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆ ಹೊಂದುವೆನು,’ ಎಂದು ತೀರ್ಮಾನಿಸಿಕೊಂಡರೆ,